Bible Versions
Bible Books

Isaiah 49:7 (NCV) New Century Version

Versions

KNV   ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ERVKN   ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
IRVKN   ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ,
ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ,
“ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ
ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us