Bible Versions
Bible Books

Isaiah 51:2 (NCV) New Century Version

Versions

KNV   ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
ERVKN   ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”
IRVKN   ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ
ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us