Bible Versions
Bible Books

Isaiah 51:4 (NCV) New Century Version

Versions

KNV   ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
ERVKN   “ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.
IRVKN   “ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ!
ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us