Bible Versions
Bible Books

Isaiah 53:7 (NCV) New Century Version

Versions

KNV   ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ERVKN   ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.
IRVKN   ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ;
ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು,
ಬಾಯಿ ತೆರೆಯಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us