Bible Versions
Bible Books

Isaiah 57:17 (NCV) New Century Version

Versions

KNV   ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ERVKN   ಜನರು ದುಷ್ಟಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.
IRVKN   ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು,
ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು;
ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us