Bible Versions
Bible Books

Isaiah 59:15 (NCV) New Century Version

Versions

KNV   ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
ERVKN   ಸತ್ಯವು ಹೊರಟು ಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.
IRVKN   ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us