Bible Versions
Bible Books

Isaiah 59:16 (NCV) New Century Version

Versions

KNV   ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ERVKN   ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದುದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.
IRVKN   {ತನ್ನ ಜನರನ್ನು ರಕ್ಷಿಸಲು ಯೆಹೋವನು ಕ್ರಮ ಕೈಗೊಂಡದ್ದು} PS ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು;
ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us