Bible Versions
Bible Books

Isaiah 59:21 (NCV) New Century Version

Versions

KNV   ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ERVKN   ಯೆಹೋವನು ಹೇಳುವದೇನೆಂದರೆ: “ನಾನಂತೂ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.”
IRVKN   ನಾನಂತೂ ಅವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ;
“ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ,
ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us