Bible Versions
Bible Books

Isaiah 62:4 (NCV) New Century Version

Versions

KNV   ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
ERVKN   ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. ‘ದೇವರ ಪ್ರಿಯ ಜನರು’ ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು ‘ದೇವರ ಮದಲಗಿತ್ತಿ’ ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.
IRVKN   ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು;
ನೀನು “ನನ್ನ ಉಲ್ಲಾಸಿನಿ * ಉಲ್ಲಾಸಿನಿ ಎಫ್ಸಿಬ್. ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ ವಿವಾಹಿತೆ ಬ್ಯೂಲ್. ಎಂಬ ಹೆಸರಾಗುವುದು;
ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು. ನಿನ್ನ ಸೀಮೆಗೆ ವಿವಾಹವಾಗುವುದು. ನೀನು ನಿನ್ನ ದೇಶಕ್ಕೆ ಮದಲಿಂಗಿತ್ತಿಯಂತೆ ಇರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us