Versions
KNV ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
ERVKN ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.
IRVKN ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ.
ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.