Versions
KNV ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ERVKN “ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.
IRVKN “ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.