Bible Versions
Bible Books

James 2:5 (NCV) New Century Version

Versions

KNV   ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ERVKN   ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.
IRVKN   ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು * 1 ಕೊರಿ 1:27,28; ಯೋಬ. 34:19: ಲೋಕದಲ್ಲಿನ ಬಡವರನ್ನು 2 ಕೊರಿ 8:9; ಪ್ರಕ 2:9; ಲೂಕ 12:21: ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ಯಾಕೋಬ. 1:12: ತನ್ನನ್ನು ಪ್ರೀತಿಸುವವರಿಗೆ § ಮತ್ತಾ 5:3; ಲೂಕ 6:20; 12:32: ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us