Bible Versions
Bible Books

Jeremiah 32:1 (NCV) New Century Version

Versions

KNV   ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ERVKN   ಯೆಹೂದದ ರಾಜನಾದ ಚಿದ್ಕೀಯನ ಆಳಿಬಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಘಂದ ಸಂದೇಶವಿದು. ಚಿದ್ಕೀಯನ ಆಳಿಬಕೆಯ ಹತ್ತನೆಯ ವರ್ಷ ನೆಘೂಕದೆಐಚ್ಚರನ ಆಳಿಬಕೆಯ ಹದಿನೆಂಟನೇ ವರ್ಷವಾಗಿತ್ತು.
IRVKN   {ಯೆರೆಮೀಯನು ಹೊಲವನ್ನು ಕೊಂಡುಕೊಂಡದ್ದು} PS ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us