Bible Versions
Bible Books

Jeremiah 32:12 (NCV) New Century Version

Versions

KNV   ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ERVKN   ನಾನು ಅವುಗಳನುಐ ಙಾರೂಕನ ಕೈಗೆ ಕೊಟ್ಟೆನು. ಙಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನುಐ ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನಐ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಕ್ರಯಪತ್ರವನುಐ ಙಾರೂಕನ ಕೈಗೆ ಕೊಟ್ಟೆನು. ಸಾಕ್ಷಿಗಳು ಸಹ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಙಾರೂಕನ ಕೈಗೆ ಕ್ರಯಪತ್ರ ಕೊಡುವದನುಐ ನೋಡಿದರು.
IRVKN   ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us