Bible Versions
Bible Books

Jeremiah 32:2 (NCV) New Century Version

Versions

KNV   ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
ERVKN   ಸಮಯದಲ್ಲಿ ಙಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನುಐ ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.
IRVKN   ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us