Bible Versions
Bible Books

Jeremiah 32:23 (NCV) New Century Version

Versions

KNV   ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ERVKN   ಇಸ್ರೇಲಿನ ಜನರು ಪ್ರದೇಶಕ್ಕೆ ಘಂದು ಅದನುಐ ತಮ್ಮದನಾಐಗಿ ಮಾಡಿಕೊಂಡರು. ಆದರೆ ಅವರು ನಿನಐ ಆಜ್ಞೆಯನುಐ ಪಾಲಿಸಲಿಲ್ಲ; ನಿನಐ ಉಪದೇಶಗಳನುಐ ಅನುಸರಿಸಲಿಲ್ಲ; ನಿನಐ ಆಜ್ಞೆಯಂತೆ ಮಾಡಲಿಲ್ಲ. ಆದುದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಘರುವಂತೆ ಮಾಡಿದೆ.
IRVKN   ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us