Bible Versions
Bible Books

Jeremiah 32:24 (NCV) New Century Version

Versions

KNV   ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
ERVKN   “ಈಗ ವೈರಿಗಳು ನಗರವನುಐ ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನುಐ ಹತ್ತಿ ಅದನುಐ ಸಾಬಊನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನುಐ ಕಟ್ಟುತ್ತಿದ್ದಾರೆ. ಙಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರ ವ್ಯಾಊ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನುಐ ಸಾಬಊನಪಡಿಸಿಕೊಳ್ಳುವರು. ಙಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
IRVKN   ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us