Bible Versions
Bible Books

Jeremiah 33:14 (NCV) New Century Version

Versions

KNV   ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
ERVKN   ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನುಐ ಮಾಡಿದೆ. ನನಐ ವಾಗ್ದಾನವು ನೆರವೇರುವ ಸಮಯ ಘರುತ್ತಿದೆ.
IRVKN   {ದಾವೀದನ ಸಂತತಿಯ ಧರ್ಮದ ಆಳ್ವಿಕೆ} PS ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us