Bible Versions
Bible Books

Jeremiah 33:16 (NCV) New Century Version

Versions

KNV   ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
ERVKN   ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.”‘
IRVKN   ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಪಟ್ಟಣಕ್ಕೆ ಸಲ್ಲುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us