Bible Versions
Bible Books

Jeremiah 33:21 (NCV) New Century Version

Versions

KNV   ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
ERVKN   ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಘಡಿಕೆಯನೂಐ ಘದಲಾಯಿಸಘಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.
IRVKN   ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us