Bible Versions
Bible Books

Jeremiah 34:20 (NCV) New Century Version

Versions

KNV   ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ERVKN   ಆದುದರಿಂದ ನಾನು ಜನರನುಐ ಅವರ ವೈರಿಗಳಿಗೆ ಮತ್ತು ಅವರನುಐ ಕೊಲ್ಲಲು ಇಚ್ಛಿಸುವ ಪ್ರತಿಯೊಘ್ಬರಿಗೆ ಕೊಡುತ್ತೇನೆ. ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.
IRVKN   ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us