Bible Versions
Bible Books

Jeremiah 34:21 (NCV) New Century Version

Versions

KNV   ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.
ERVKN   ಯೆಹೂದದ ರಾಜನಾದ ಚಿದ್ಕೀಯನನೂಐ ಅವನ ನಾಯಕರುಗಳನೂಐ ನಾನು ಅವರ ಶತ್ರುಗಳಿಗೂ ಅವರನುಐ ಕೊಲ್ಲಘಯಸುವ ಜನರಿಗೂ ಕೊಡುವೆನು. ಙಾಬಿಲೋನಿನ ಸೈನ್ಯವು ಜೆರುಸಲೇಮನುಐ ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನುಐ ಙಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.
IRVKN   ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us