Bible Versions
Bible Books

Jeremiah 34:5 (NCV) New Century Version

Versions

KNV   ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN   ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನಐ ಆಳಿದ ನಿನಐ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನುಐ ಹಾಕಿದ್ದರು. ಹಾಗೆಯೇ ನಿನಐನುಐ ಗೌರವಿಸಲು ಜನರು ಶವಸಂಸ್ಕಾರದ ಧೂಪವನುಐ ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸಬತಃ ನಾನೇ ನಿನಗೆ ವಾಗ್ದಾನವನುಐ ಮಾಡುತ್ತಿದ್ದೇನೆ.”‘ ಇದು ಯೆಹೋವನ ನುಡಿ.
IRVKN   ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’ ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us