Bible Versions
Bible Books

Jeremiah 38:27 (NCV) New Century Version

Versions

KNV   ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.
ERVKN   ರಾಜ್ಯಾಊಕಾರಿಗಳು ಅವನನುಐ ಪ್ರಶಿಐಸುವದಕ್ಕಾಗಿ ಯೆರೆಮೀಯನಲ್ಲಿಗೆ ಘಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನುಐ ಹೇಳಿದನು. ಆಗ ಅಊಕಾರಿಗಳು ಯೆರೆಮೀಯನನುಐ ಬಿಟ್ಟು ಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನುಐ ಯಾರೂ ಕೇಳಿರಲಿಲ್ಲ.
IRVKN   ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us