Versions
KNV ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
ERVKN ಈ ಸಂದೇಶವು ರಾಜನಿಂದ ಘಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನಐ ಜೀವದಾಣೆಯಾಗಿ ಹೇಳುತ್ತೇನೆ. ಘಲಿಷ್ಠನಾದ ನಾಯಕನು ಘರುವನು. ಅವನು ತಾಙೋರ್ ಙೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.
IRVKN ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ,
“ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ,
ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.