Versions
KNV ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
ERVKN ಈ ಸಂದೇಶವು ಈಜಿಪ್ಟ್ ಜನಾಂಗದ ಘಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಘಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನುಐ ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳಿಬಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನುಐ ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:
IRVKN ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ: