Versions
KNV ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
ERVKN “ಯೆಹೋವನು ಹೀಗೆಂದನು: “ನಿನಐನುಐ ನಿನಐ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನುಐ ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನುಐ ಘರಿದಾಗಿಸುವರು. ಅನಂತರ ಆ ಪಾತ್ರೆಗಳನುಐ ಒಡೆದು ಚೂರುಚೂರು ಮಾಡುವರು.”
IRVKN ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು,
ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ. PEPS