Versions
KNV ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
ERVKN ಮೋವಾಬಿನ ಘಲವನುಐ ಕತ್ತರಿಸಲಾಗಿದೆ. ಮೋವಾಬಿನ ತೋಳನುಐ ಮುರಿಯಲಾಗಿದೆ” ಇದು ಯೆಹೋವನ ನುಡಿ.
IRVKN ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ. PEPS