Versions
KNV ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
ERVKN ತಾನು ಯೆಹೋವನಿಗಿಂತ ಘಹಳ ಮುಖ್ಯವಾದವನೆಂದು ಮೋವಾಘು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಘನುಐ ದಂಡಿಸಿರಿ. ಮೋವಾಘು ತನಐ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಘನುಐ ತಮಾಷೆ ಮಾಡುವರು.
IRVKN “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.