Versions
KNV ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
ERVKN “ಮೋವಾಬಿಗಾಗಿ ನಾನು ಘಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಘರುವ ದುಃಖದ ಧಬನಿಯಂತೆ ನನಐ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನುಐ ಮತ್ತು ಸಂಪತ್ತನುಐ ಕಿತ್ತುಕೊಳ್ಳಲಾಗಿದೆ.
IRVKN ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ;
ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.