Versions
KNV ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
ERVKN ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನುಐ ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನುಐ ಹಾಳುಮಾಡಲಾಗುವುದು. ಇದನುಐ ಯೆಹೋವನೇ ಹೇಳಿರುವುದರಿಂದ ನೆರವೇರುವುದು.
IRVKN ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು;
ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.