Versions
KNV ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
ERVKN ಯೆಹೋವನು ಇಂತೆನುಐತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದುದರಿಂದ ನಿಜವಾಗಿಯೂ ನಿನಐನುಐ ದಂಡಿಸಲಾಗುವುದು. ನಿನಗೆ ಸಿಗಙೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನಐನುಐ ದಂಡಿಸಲಾಗುವುದು.”
IRVKN ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ,
ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.