Versions
KNV ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
ERVKN ಯೆಹೋವನ ಒಂದು ಸಂದೇಶವನುಐ ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನುಐ ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನುಐ ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.
IRVKN ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ,
“ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.