Versions
KNV ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ERVKN “ಎದೋಮನುಐ ನಾಶ ಮಾಡಲಾಗುವುದು. ಹಾಳಾದ ನಗರಗಳನುಐ ಕಂಡು ಜನರು ಙೆರಗಾಗುವರು. ನಾಶವಾದ ನಗರಗಳನುಐ ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು.
IRVKN ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು;
ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.