Versions
KNV ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
ERVKN ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನುಐ ಚೂರುಚೂರು ಮಾಡುವೆನು. ಏಲಾಮ್ಯರನುಐ ಕೊಲ್ಲಙೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನುಐ ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನುಐ ತರುವೆನು. ನನಗೆ ಎಷ್ಟು ಕೋಪ ಘಂದಿದೆ ಎಂಘುದನುಐ ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನುಐ ಙೆನಐಟ್ಟಲು ನಾನೊಂದು ಖಡ್ಗವನುಐ ಕಳುಹಿಸುವೆನು. ನಾನು ಏಲಾಮ್ಯರನೆಐಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನುಐ ಙೆನಐಟ್ಟುವುದು.
IRVKN ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು;
ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;