Versions
KNV ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
ERVKN ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನುಐ ದಂಡಿಸುವೆನು.
IRVKN ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ;
ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.