Bible Versions
Bible Books

Jeremiah 50:12 (NCV) New Century Version

Versions

KNV   ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
ERVKN   “ಈಗ ನಿನಐ ತಾಯಿಯು ಘಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಙಾಬಿಲೋನ್ ಕನಿಷ್ಟವೆನಿಸುವುದು. ಅದು ಘರಿದಾದ ಮರುಭೂಮಿಯಂತಾಗುವುದು.
IRVKN   ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು;
ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us