Versions
KNV ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ERVKN ದೇವರು ಅವಳ ಮೇಲೆ ತನಐ ಕೋಪವನುಐ ಪ್ರಕಟಿಸುವನು ಆದುದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಙಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. “ಙಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನುಐ ನೋಡಿ ಅವರು ತಮ್ಮ ತಲೆಯಾಡಿಸುವರು.
IRVKN ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು;
ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.