Versions
KNV ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
ERVKN “ಙಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನುಐ ಮಾಡಿರಿ. ಬಿಲ್ಲುಗಾರರೇ, ಙಾಬಿಲೋನಿನ ಮೇಲೆ ಙಾಣ ಪ್ರಯೋಗ ಮಾಡಿರಿ. ನಿಮ್ಮ ಙಾಣಗಳಲ್ಲಿ ಒಂದನೂಐ ಉಳಿಸಿಕೊಳ್ಳಙೇಡಿರಿ. ಆದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.
IRVKN ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ,
ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.