Bible Versions
Bible Books

Jeremiah 50:3 (NCV) New Century Version

Versions

KNV   ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
ERVKN   ಉತ್ತರದ ಒಂದು ಜನಾಂಗವು ಙಾಬಿಲೋನಿನ ಮೇಲೆ ಧಾಳಿ ಮಾಡುವುದು. ಜನಾಂಗವು ಙಾಬಿಲೋನನುಐ ಒಂದು ಘರಿದಾದ ಮರುಭೂಮಿಯನಾಐಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”
IRVKN   ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು,
ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us