Bible Versions
Bible Books

Jeremiah 50:31 (NCV) New Century Version

Versions

KNV   ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
ERVKN   “ಙಾಬಿಲೋನೇ, ನೀನು ತುಂಙಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಇಂತೆನುಐತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನಐನುಐ ದಂಡಿಸುವ ಸಮಯ ಘಂದಿದೆ.
IRVKN   ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ;
ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us