Versions
KNV ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
ERVKN ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಘರುತ್ತಿದ್ದಾರೆ. ಅವರ ಧಬನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಙಾಬಿಲೋನ್ ನಗರವೇ, ಅವರು ನಿನಐ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.
IRVKN ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು;
ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ;
ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.