Versions
KNV ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
ERVKN ಙಾಬಿಲೋನಿನ ರಾಜನು ಆ ಸೈನ್ಯಗಳ ಘಗ್ಗೆ ಕೇಳಿ ಘಹಳ ಗಾಘರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”
IRVKN ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು,
ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.