Versions
KNV ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
ERVKN ಅವರು ಚೀಯೋನಿಗೆ ಹೋಗುವ ಮಾರ್ಗವನುಐ ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಘನಿಐ ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶಬತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಘಡಿಕೆಯನುಐ ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.
IRVKN ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ,
ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.