Versions
KNV ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
ERVKN ಹಾಯ್ಗಡಗಳನುಐ ವಶಪಡಿಸಿಕೊಂಡಿದ್ದಾರೆ; ಘದಿ ನೆಲವು ಉರಿಯುತ್ತಿದೆ. ಙಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”
IRVKN ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”