Bible Versions
Bible Books

Jeremiah 51:44 (NCV) New Century Version

Versions

KNV   ನಾನು ಬಾಬೆಲಿನಲ್ಲಿರುವ ಬೇಲ್‌ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
ERVKN   ನಾನು ಙಾಬಿಲೋನಿನ ಙೇಲ್ ದೇವರನುಐ ದಂಡಿಸುವೆನು. ಅವನು ನುಂಗಿದ ಜನರನುಐ ಅವನು ಕಕ್ಕುವಂತೆ ಮಾಡುವೆನು. ಙೇರೆ ಜನಾಂಗಗಳು ಙಾಬಿಲೋನಿಗೆ ಘರಲಾರವು. ಙಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.
IRVKN   ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ,
ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು;
ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ;
ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us