Versions
KNV ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
ERVKN ಯೆಹೋವನು ಙಾಬಿಲೋನನುಐ ಘಹುಙೇಗನೆ ನಾಶಮಾಡುವನು. ಆ ನಗರದ ದೊಡ್ಡ ಧಬನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಘರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನುಐ ಕೇಳುವರು.
IRVKN ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ;
ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;