Versions
KNV ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
ERVKN ಆಮೇಲೆ ‘ಇದೇ ರೀತಿಯಲ್ಲಿ ಙಾಬಿಲೋನ್ ಕೂಡ ಮುಳುಗಿಹೋಗುವುದು. ಙಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಘರಮಾಡುವ ಅನೇಕ ವಿಪತ್ತುಗಳಿಂದಾಗಿ ಙಾಬಿಲೋನ್ ಮುಳುಗಿಹೋಗುವುದು”‘ ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.
IRVKN ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು. PE