Bible Versions
Bible Books

Jeremiah 52:18 (NCV) New Century Version

Versions

KNV   ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
ERVKN   ಙಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಙೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋದರು.
IRVKN   ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us