Versions
KNV ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
ERVKN ರಾಜನಾದ ಯೆಹೋಯಾಕೀಮನು ಮಾಡಿದಂತೆ ಚಿದ್ಕೀಯನು ದುಷ್ಕೃತ್ಯಗಳನುಐ ಮಾಡಿದನು. ಚಿದ್ಕೀಯನು ಆ ದುಷ್ಟಕಾರ್ಯಗಳನುಐ ಮಾಡಿದ್ದು ಯೆಹೋವನಿಗೆ ಒಪ್ಪಿಗೆಯಾಗಲಿಲ್ಲ.
IRVKN ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.